₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ, ಅಭಿವೃದ್ಧಿ ಮಾತ್ರ ನಡೆಯುತ್ತಿಲ್ಲ. ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ. ಆದರೆ ಅಭಿವೃದ್ಧಿ ಮಾಡಬೇಕು ಎಂದು ಪ್ರತಿಪಕ್ಷ ನಾಯಕ...

ಚಾಲಕ ಬಾಬು ಆತ್ಮಹತ್ಯೆ ಪ್ರಕರಣ | ಎಫ್‌ಐಆರ್‌ ಸುಧಾಕರ್‌ ಹೆಸರು ಕೈ ಬಿಡಲು ಅಶೋಕ್‌ ಆಗ್ರಹ

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ...

ಪ್ರತಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ, ಅಧಿಕಾರವಿದ್ದಾಗ ಹಗಲುವೇಷ ನಾಟಕ: ಆರ್‌ ಅಶೋಕ್‌ ವಿರುದ್ಧ ಸಿಎಂ ಕಿಡಿ

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ. ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ...

ಧರ್ಮಸ್ಥಳ ಪ್ರಕರಣ | ನೀವು ಜನಪ್ರತಿನಿಧಿಯಾ – ದಳ್ಳಾಳಿಯಾ: ಆರ್‌ ಅಶೋಕ್‌ಗೆ ಪ್ರಕಾಶ್‌ ರಾಜ್ ತರಾಟೆ

ಧರ್ಮಸ್ಥಳದಲ್ಲಿ ಮೃಹದೇಹಗಳ ಸರಣಿ ಅಹಸ್ಯ ಅಂತ್ಯಕ್ರಿಯೆ ಬಗ್ಗೆ ದೂರು ನೀಡಿರುವ ದೂರುದಾರ ವಿಚಾರವಾಗಿ ದ್ವೇಷ-ವಿವಾದದ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್‌ ಅಶೋಕ್‌ ಅವರನ್ನು ನಟ ಪ್ರಕಾಶ್ ರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ. "ನೀವು...

ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ: ಆರ್‌ ಅಶೋಕ್‌ ಟೀಕೆ

ಸಾರ್ವಜನಿಕ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಡೆಯಲು ಕೈಎತ್ತಿದ್ದರಿಂದ ಅವಮಾನಕ್ಕೆ ಒಳಗಾಗಿರುವುದಾಗಿ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಈ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ ಅಶೋಕ್‌