ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ಆರ್‌.ಅಶೋಕ್ ಆಗ್ರಹ

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ,...

ಸಂಪುಟ ವಿಸ್ತರಣೆಯಾದರೆ ಡಿ ಕೆ ಶಿವಕುಮಾರ್‌ಗೆ ಪಂಗನಾಮ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಸಂಪುಟ ವಿಸ್ತರಣೆಯಾದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ...

ಇದು 80% ಕಮಿಷನ್‌ ಸರ್ಕಾರ, ಗುತ್ತಿಗೆದಾರರ ಸಂಘದವರಿಂದಲೇ ಆರೋಪ: ಆರ್‌.ಅಶೋಕ್

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ 40% ಕಮಿಷನ್‌ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್‌ ಸರ್ಕಾರ ದುಪ್ಪಟ್ಟು ಕಮಿಷನ್‌ ಪಡೆಯುತ್ತಿದೆ ಎಂದು ಹೇಳಿ...

ಮಳೆಯಲ್ಲಿ ಮುಳುಗುತ್ತಿರುವ ಬೆಂಗಳೂರು, ಎರಡು ವರ್ಷದಲ್ಲಿ ಕಾಂಗ್ರೆಸ್‌ ಮಾಡಿದ್ದೇನು: ಆರ್‌.ಅಶೋಕ್ ಪ್ರಶ್ನೆ

ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ...

ರಾಜ್ಯಪಾಲರ ಅಧಿಕಾರ ಕಿತ್ತುಕೊಂಡು, ಅವರಿಂದಲೇ ಸುಳ್ಳು ಹೇಳಿಸಿದ ಸರ್ಕಾರ: ಆರ್‌.ಅಶೋಕ್

ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌.ಅಶೋಕ್