ಕಾಂಗ್ರೆಸ್ ಸರ್ಕಾರ ಮಾಡಿರುವ ಬಸ್ ಟಿಕೆಟ್ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೆಜೆಸ್ಟಿಕ್ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ...
ಸಿ ಪಿ ಯೋಗೇಶ್ವರ್ಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೆಬೆಲ್ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್ ಕ್ಷೇತ್ರವೇ ಆಗಿದ್ದರಿಂದ ಕುಮಾರಸ್ವಾಮಿ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿ.ಪಿ.ಯೋಗೇಶ್ವರ್...
ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ...
ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು...