ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿಯವರ...
ವಿಶ್ವವಿದ್ಯಾಲಯ ಮುಚ್ಚುವುದರಿಂದ ಲಾಭವಾಗುತ್ತದೆಯೋ, ನಷ್ಟವಾಗುತ್ತದೆಯೋ ಎಂಬುದು ಬೇಕಿಲ್ಲ. ಇದರಿಂದ ಮಕ್ಕಳಿಗೆ ಏನು ತೊಂದರೆಯಾಗುತ್ತದೆ ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಲಿ. ನೀರಿಗಾಗಿ ಹೋರಾಟ ಮಾಡುವಂತೆಯೇ, ವಿದ್ಯೆಗಾಗಿ ಮಂಡ್ಯದ ಜನರು ಹೋರಾಟ ಮಾಡಲಿದ್ದಾರೆ. ಸರ್ಕಾರದ ಬಳಿ...
ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು...
ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಸೋಮವಾರ...
ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್...