ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಮಹಾರಾಷ್ಟ್ರ, ಹರಿಯಾಣದಂತೆ ಕರ್ನಾಟಕವೂ ಧೂಳೀಪಟ: ಆರ್‌ ಅಶೋಕ್

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್‌...

ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ | ಸುಳ್ಳು ಹೇಳುವ ಸಿದ್ದರಾಮಯ್ಯರ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್

ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು ಇದೇ ಸಿಎಂ ಸಿದ್ದರಾಮಯ್ಯ ಅವರ ದಿನಚರಿ! ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ...

ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ: ಆರ್‌ ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ...

ಮಳೆ ಅವಾಂತರ | ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ: ಆರ್‌ ಅಶೋಕ್

ಇನ್ನಾದರೂ ರಸ್ತೆ ಗುಂಡಿ ಮುಚ್ಚುವ ಈ ತೇಪೆ ಹಾಕುವ ಕೆಲಸ ಸಾಕು ಮಾಡಿ, ಹೊಸದಾಗಿ ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ ಎಂದು ವಿಪಕ್ಷ...

ವಾಲ್ಮೀಕಿ ನಿಗಮ ಅಕ್ರಮ | ‘ಆತ್ಮಸಾಕ್ಷಿ’ ಇದ್ದವರು ಸಿಎಂ ಸ್ಥಾನದಲ್ಲಿ ಮುಂದುವರಿಯಲ್ಲ: ಆರ್‌ ಅಶೋಕ್

ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ ಅಶೋಕ್