ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ತರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣ ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ವಿರೋಧ...
ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ...
ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ...
40-50 ಲಕ್ಷ ಕೊಟ್ಟರೆ ಚೀನಾದಿಂದ ಫೋನ್ ಟ್ಯಾಪಿಂಗ್ ಯಂತ್ರ ಅಕ್ರಮವಾಗಿ ಸಿಗುತ್ತದೆ. ಫೋನ್ ಟ್ಯಾಪಿಂಗ್ ಎಂಬುದೇ ಅಕ್ರಮ. ಚೀನಾದಿಂದ ಖರೀದಿಸಿದ ಫೋನ್ ಟ್ಯಾಪಿಂಗ್ ಯಂತ್ರಗಳು ಕರ್ನಾಟಕಕ್ಕೆ ಎಷ್ಟು ಬಂದಿವೆ? ಯಾರ ಮನೆಯಲ್ಲಿ ಇವೆ?...
ಯಾವುದೇ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಆಗುವ ಕೆಲ ಬದಲಾವಣೆಗಳು, ಆ ಸರ್ಕಾರದ ಜೀವಂತಿಕೆಯನ್ನು ಸಾರುತ್ತವೆ. ಆ ನಿಟ್ಟಿನಲ್ಲಿ, ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತವನ್ನು ನೋಡಿದರೆ, ರಾಜ್ಯದ ಜನ ನಿರೀಕ್ಷಿಸಿದ ಮಟ್ಟದಲ್ಲಿ...