ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
"ದೇಶದಲ್ಲಿ ನರೇಂದ್ರ ಮೋದಿಯವರ ಹವಾ ಇದ್ದು, ಅವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಪ್ಪಿಸಲು ಕಾಂಗ್ರೆಸ್ಗೆ ಸಾಧ್ಯವಿಲ್ಲ. ಕಾಂಗ್ರೆಸ್ಗೆ ದಿಕ್ಕು ದಿಸೆ ಇಲ್ಲ, ನಾಯಕರೂ ಇಲ್ಲ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್...
ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ...
ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ ಎಂದು ವಿಧಾನಸಭೆ ಪ್ರತಿಪಕ್ಷ...