ಹಾಸನ | ಕ್ಷುಲ್ಲಕ ಕಾರಣ; ಯುವಕನಿಗೆ ಚಾಕು ಇರಿತ

ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ  ನಡೆದಿದೆ. ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು...

ಆಲೂರು | ಕುಂದೂರಿಗೆ ಅಂಬೇಡ್ಕರ್‌ ವಸತಿ ಶಾಲೆ ಮಂಜೂರು; ಶಾಸಕ ಸಿಮೆಂಟ್‌ ಮಂಜು ಚಾಲನೆ

ಆಲೂರು ತಾಲೂಕಿನ ಕುಂದೂರು ಹೋಬಳಿಗೆ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯನ್ನು ಮಂಜೂರು ಮಾಡಿಸಿದ್ದು, ಶಾಲಾ ಕಟ್ಟಡದ ಅಲಭ್ಯತೆಯಿಂದಾಗಿ ಪ್ರಸ್ತುತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆಯುವ ತರಗತಿಗಳಿಗೆ ಶಾಸಕ ಸಿಮೆಂಟ್ ಮಂಜು...

ಹಾಸನ | ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು, ಆರೋಪ: ಡಿಎಚ್‌ಒ ಡಾ. ಅನಿಲ್ ಕುಮಾರ್ ದಿಢೀರ್‌ ಭೇಟಿ

ಕಳೆದ ನಾಲ್ಕು ದಿನಗಳ ಹಿಂದೆ ಆಲೂರು ತಾಲೂಕು ಆಸ್ಪತ್ರೆಗೆ ಹೃದಯಾಘಾತದಿಂದ ಬಂದ ರೋಗಿಯೊಬ್ಬರು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆಂಬ ಆರೋಪಗಳು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಹಾಸನ ಡಿಎಚ್‌ಒ ಡಾ. ಅನಿಲ್ ಕುಮಾರ್ ಬೆಳ್ಳಂ ಬೆಳಿಗ್ಗೆ ದಿಢೀರ್‌...

ಹಾಸನ | ಹೃದಯಾಘಾತದಿಂದ ಓರ್ವ ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಆಲೂರಿನ ಪ್ರಕೃತಿ ನಗರ ನಿವಾಸಿ ನವೀದ್ ಶರೀಫ್ (49)...

ಹಾಸನ | ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ತಾಯಿಯನ್ನೇ ಕೊಂದ ಮಗ

ಅಡುಗೆ ಮಾಡುವ ವಿಚಾರದಲ್ಲಿ ತಾಯಿ ಮತ್ತು ಮಗನ ನಡುವೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಸಂತೋಷ್(19) ಎಂಬಾತನಿಂದ ತಾಯಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಲೂರು