ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದೆ. ಈ ಗೆಲುವಿನಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-೦ ಮುನ್ನಡೆ ಸಾಧಿಸಿತು.
ಭಾರತ ನೀಡಿದ 235...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್ ರೋಚಕ ಗೆಲುವು ಸಾಧಿಸಿದೆ.
ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ನೀಡಿದ್ದ 209 ರನ್‌ಗಳ...
ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಅಹಮಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ತೆಂಬಾ ಬಾವುಮಾ ನೇತೃತ್ವದ...
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ 2023ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ.
ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ...