ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...

ಮಣಿಪುರ ಹಿಂಸಾಚಾರ | ಐದು ದಿನ ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ. ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್‌ಗಳನ್ನೂ ನಿಷೇಧಿಸಲಾಗಿದೆ. ಇನ್ನು...

ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮಣಿಪುರದಲ್ಲಿ ಮೇ 3ರಿಂದ ಹೇರಲಾಗಿರುವ ಅನಿರ್ದಿಷ್ಟಾವಧಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ತಿಳಿಯಾಗಿದ್ದರೂ ದ್ವೇಷಮಯ ವಾತಾವರಣ ನಿಯಂತ್ರಣಕ್ಕೆ ಬಂದಿದ್ದರೂ ರಾಜ್ಯಾದ್ಯಂತ ಇಂಟರ್‌ನೆಟ್ ನಿಷೇಧ ಆದೇಶವನ್ನು ಮಣಿಪುರ ಸರ್ಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂಟರ್‌ನೆಟ್ ಸ್ಥಗಿತ