ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಮಾತೃ ಸಂಸ್ಥೆಯಾದ ಇಂಟರ್ಗ್ಲೋಬ್ ಏವಿಯೇಷನ್ ಲಿಮಿಟೆಡ್ನ ಷೇರುಗಳು ಡಿಸೆಂಬರ್ 11ರ ಗುರುವಾರ ಮತ್ತೆ ಶೇಕಡ 3ಕ್ಕಿಂತ ಅಧಿಕ ಕುಸಿತ ಕಂಡಿದೆ. ಕಳೆದ ಹಲವು ದಿನಗಳಿಂದ ಇಂಡಿಗೋ...
ಇಂಡಿಗೋ ಬಿಕ್ಕಟ್ಟು ಮುಂದುವರೆದಿದ್ದು, ಬೆಂಗಳೂರು ಮತ್ತು ಹೈದರಾಬಾದ್ನಿಂದ ಸುಮಾರು 180 ವಿಮಾನಗಳನ್ನು ಇಂಡಿಗೋ ಮಂಗಳವಾರ ರದ್ದುಗೊಳಿಸಿದೆ. ವಿಮಾನಯಾನ ಸಂಸ್ಥೆಯಲ್ಲಿ ಸತತ ಎಂಟನೇ ದಿನವೂ ಅಡಚಣೆ ಉಂಟಾಗಿದೆ. ಈ ನಡುವೆ ಮಾರ್ಗಗಳನ್ನು ಕಡಿತಗೊಳಿಸಲು ಸರ್ಕಾರ...
ಇಂಡಿಗೋ ಬಿಕ್ಕಟ್ಟು ಏಳನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ದೆಹಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಂದ ಹಾರಬೇಕಾಗಿದ್ದ ಸುಮಾರು 250ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ.
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (RGIA) ಈವರೆಗೆ...
ಪೈಲಟ್ ಇಲ್ಲದ ಕಾರಣವನ್ನು ನೀಡಿ ಇಂಡಿಗೋ ಸಂಸ್ಥೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಖಚಿತವಾದ ಮಾಹಿತಿಯನ್ನೂ ಸಂಸ್ಥೆ ನೀಡದ ಕಾರಣದಿಂದಾಗಿ ಲಕ್ಷಾಂತರ ಮಂದಿ ವಿಮಾನ ನಿಲ್ದಾಣಗಳಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ....
ಕಳೆದ ಕೆಲವು ದಿನಗಳಿಂದ ಹಲವು ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ವಿಮಾನಗಳು ರದ್ದಾಗುತ್ತಿವೆ. ಲಕ್ಷಾಂತರ ಪ್ರಯಾಣಿಕರು ಪರದಾಡುವಂತಾಗಿದೆ. ಸಿಬ್ಬಂದಿಗೆ ಒಂದು ವಾರ ವಿಶ್ರಾಂತಿ ನೀಡುವುದನ್ನು ಕಡ್ಡಾಯಗೊಳಿಸುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ)...