ಹೆದ್ದಾರಿ ವಿಸ್ತರಣೆ ಫಲ | ಮೋದಿ ಆಡಳಿತದಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳಲಿದ್ದಾರಾ ನಿತಿನ್ ಗಡ್ಕರಿ?

ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು, ಆರ್‌ಎಸ್‌ಎಸ್‌ ಹಿನ್ನೆಲೆಯ ನಿತಿನ್ ಗಡ್ಕರಿ, ಈ ಅವಧಿಯಲ್ಲಿಯೂ ಸಚಿವರಾಗಲಿದ್ದು, ಮತ್ತೆ ರಸ್ತೆ...

‘ಇಂಡಿಯಾ’ ಕೂಟವು ಸಂಸತ್ತಿನ ಒಳಗೆ-ಹೊರಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕು: ಖರ್ಗೆ

ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ದೆಹಲಿಯಲ್ಲಿ...

ಜನರ ಅಪೇಕ್ಷೆ ಈಡೇರಿಸಲು ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ: ‘ಇಂಡಿಯಾ’ ಸಭೆ ಬಳಿಕ ಖರ್ಗೆ

"ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ. ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ...

ಹಿಂದುತ್ವ-ಮುಸ್ಲಿಂ ದ್ವೇಷಕ್ಕೆ ದಂಡಿಸಿದ ಫಲಿತಾಂಶ; ಅಬ್ಬರಿಸಿ ಮುಗ್ಗರಿಸಿದ ಮೋದಿ

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಹುರುಪಿನಿಂದ ಹಿಂದುತ್ವವನ್ನು ಪ್ರತಿಪಾದಿಸಿದ್ದರು. ಹಿಂದುತ್ವ ಮತ್ತು ಮುಸ್ಲಿಂ ವಿರೋಧಿ ದ್ವೇಷದಲ್ಲೇ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿ ತೇಲುತ್ತಿದ್ದರು. ಪ್ರಸ್ತುತ ಫಲಿತಾಂಶ ಅವರ...

ಬಹುಮತಕ್ಕೆ ‘ಇಂಡಿಯಾ’ ಒಕ್ಕೂಟ ಕಸರತ್ತು; ನಾನಾ ಪಕ್ಷಗಳೊಂದಿಗೆ ಮಾತುಕತೆ

ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತನ್ನ ಸಂಖ್ಯೆಯನ್ನು ಹೆಚ್ಚಿಸಿ, ಬಹುಮತ ಸಾಬೀತು ಮಾಡಲು ಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಜೆಡಿಯು ನಾಯಕ ನಿತೀಶ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂಡಿಯಾ