"ಇಂದಿರಾ ಕ್ಯಾಂಟೀನ್ನ ಮೂಲಕ ಹಳ್ಳಿಯಿಂದ ಬರುವ ಸಾವಿರಾರು ಬಸ್ ಪ್ರಯಾಣಿಕರು, ನಿತ್ಯ ವ್ಯಾಪಾರಕ್ಕೆ ಆಗಮಿಸುವ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ದೊರೆಯುವ ಮೂಲಕ ಎಲ್ಲರಿಗೂ ಅನುಕೂಲವಾಗಲಿದೆ" ಎಂದು ಪಟ್ಟಣ...
ಉಡುಪಿ ಕರಾವಳಿ ಭಾಗದ ಜನರಬಹು ದಿನಗಳ ಬೇಡಿಕೆ ಹಾಗೂ ಈ ಭಾಗದ ಆಹಾರ ಪದ್ಧತಿಗಳಲ್ಲಿ ಒಂದಾದ ಕುಚ್ಚಲಕ್ಕಿ ಗಂಜಿ, ಊಟದ ಜೊತೆಗೆ ಸಿಗಡಿ ಚಟ್ನಿ, ವಿವಿಧ ಬಗೆಯ ಒಣ ಮೀನಿನ ವಿವಿಧ ಖಾದ್ಯಗಳನ್ನು...
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಲಬುರಗಿಯಲ್ಲಿದ್ದ ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ. ಇದೀಗ, ಮತ್ತೆ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಆ...
ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್ಗಳನ್ನು...