ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕೊಂಡಿಯಾಗಿ ಕೆಲಸ ನಿರ್ವಹಿಸಲು ರೂಪಿತವಾದ ರಾಜ್ಯಪಾಲ ಹುದ್ದೆಯು 1967ರಿಂದಾಚೆಗೆ ವಿವಾದದ ಕೇಂದ್ರವಾಯಿತು. ಆವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು ಮತ್ತು ಎಲ್ಲ...
ನಾಜಿ ಜರ್ಮನಿಯಲ್ಲಿ ಕಂಡುಬರುತ್ತಿದ್ದ ವಿದ್ಯಮಾನಗಳು ಈಗ ಭಾರತದಲ್ಲಿ ಕಂಡು ಬರುತ್ತಿವೆ. ಭಾರತೀಯರು ದ್ವೇಷ ಸಿದ್ಧಾಂತವನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವ ಎತ್ತಿ ಹಿಡಿಯುತ್ತಾರೆ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ಪ್ರೊಪಗಾಂಡಾ ಸಿನಿಮಾಗಳು ಮಕಾಡೆ ಮಲಗುತ್ತಿರುವುದೇ ಸಾಕ್ಷಿ.
ಬಿಜೆಪಿ ಸಂಸದೆಯೂ...
'ಎಮರ್ಜೆನ್ಸಿ' ಯಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುವುದಕ್ಕೂ ಮುನ್ನ ತಾನು ಅವರ ಬಗ್ಗೆ ದೀರ್ಘವಾದ ಸಂಶೋಧನೆಯನ್ನು ನಡೆಸಿರುವುದಾಗಿ ನಟಿ, ಸಂಸದೆ ಕಂಗನಾ ರಣಾವತ್ ಹೇಳಿಕೊಂಡಿದ್ದಾರೆ. "ಇಂದಿರಾ ಗಾಂಧಿ ಶಕ್ತಿಶಾಲಿ ಎಂದು ಭಾವಿಸಿದ್ದೆ, ಆದರೆ...
ಈ ತಿಂಗಳಲ್ಲೇ ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಸಿನಿಮಾ 'ಎಮರ್ಜೆನ್ಸಿ' ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ವೀಕ್ಷಿಸಲು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯೂ ಆಗಿರುವ ಕಂಗನಾ ರಣಾವತ್ ಅವರು ವಯನಾಡು ಸಂಸದೆ ಮತ್ತು...
ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...