ಹಿಂದೂಗಳು, ಜೈನರು ಆಚರಿಸುವ ಹಬ್ಬಗಳ ದಿನ ಮಾಂಸ ಮಾರಾಟ ನಿಷೇಧಿಸಿದ ಇಂದೋರ್ ಆಡಳಿತ!

ಹಿಂದೂಗಳು ಮತ್ತು ಜೈನರು ಆಚರಿಸುವ ಕೆಲವು ಹಬ್ಬಗಳ ದಿನಗಳಲ್ಲಿ ಮಾಂಸ ಮಾರಾಟವನ್ನು ಮಧ್ಯಪ್ರದೇಶದ ಇಂದೋರ್‌ನ ಆಡಳಿತವು ಸಂಪೂರ್ಣವಾಗಿ ನಿಷೇಧಿಸಿದೆ. ಈ ಬಗ್ಗೆ ಮಂಗಳವಾರ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಗಣೇಶ...

ಕಳ್ಳತನ ಆರೋಪ: 40 ಮೂಳೆ ಮುರಿಯುವಂತೆ ಹಲ್ಲೆಗೈದು ದುಷ್ಟರ ಗುಂಪು; ಸಂತ್ರಸ್ತ ಸಾವು

ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ...

ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...

ಒಂದೇ ದಿನ 11 ಲಕ್ಷ ಸಸಿ ನೆಟ್ಟ ಭಾರತದ ಸ್ವಚ್ಛ ನಗರ ಇಂದೋರ್; ವಿಶ್ವ ದಾಖಲೆ

ಭಾರತದ ಸ್ವಚ್ಛ ನಗರ ಇಂದೋರ್ ಭಾನುವಾರ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಇಂದೋರ್‌ನ 40ಕ್ಕೂ ಹೆಚ್ಚು ಅನಿವಾಸಿ ಭಾರತೀಯರು (ಎನ್‌ಆರ್‌ಐ) ಸೇರಿದಂತೆ 30,000ಕ್ಕೂ ಹೆಚ್ಚು...

ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿಯ ಯುವ ಮೋರ್ಚಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂದೋರ್