"ಸುಸ್ಥಿರ ಅಭಿವೃದ್ಧಿಯು ಜಗತ್ತಿಗೆ ಅತ್ಯಂತ ಅಗತ್ಯವಾಗಿದೆ. ಮಾನವನು ಪರಿಸರದ ಶಿಶುವಾಗಿದ್ದು, ಪರಿಸರದ ಆಶ್ರಯದಲ್ಲೇ ಬೆಳೆಯಬೇಕಿದೆ. ಹಾಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರ ಕೆಲಸವನ್ನು ಪ್ರತಿಯೋರ್ವರೂ ಅತ್ಯಂತ ಮುತುವರ್ಜಿವಹಿಸಿ ಮಾಡಬೇಕಿದೆ. ಅದರಲ್ಲೂ ಯುವ ಸಮುದಾಯ...
"ಪರಿಸರ ಮನುಷ್ಯನ ಉತ್ತಮ ಬದುಕಿಗಾಗಿ ಸಕಲವನ್ನೂ ಕೊಡುತ್ತದೆ. ಆದರೆ ಅವನ ಸ್ವಾರ್ಥ ಮತ್ತು ದುರಾಸೆಯಿಂದಾಗಿ ಪ್ರಕೃತಿ ಮೇಲಿನ ಅಮಾನುಷ ದಾಳಿಯಿಂದಾಗಿ ಎಲ್ಲವೂ ಮಲೀನಗೊಂಡು ಪರಿಸರ ತನ್ನ ಸಮತೋಲನವನ್ನು ಕಳೆದುಕೊಳ್ಳುತ್ತಿದೆ. ಪರಿಸರ ನಾಶಕ್ಕೆ ಮನುಷ್ಯ...