"ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ...
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ಪ್ರಸ್ತಾಪ ಇಟ್ಟಿತ್ತು. ಅದನ್ನು ತಿರಸ್ಕರಿಸಿದ ಕಾರಣಕ್ಕೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಯ (ಇಡಿ) ದಾಳಿ ನಡೆಸಿದೆ ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಆರೋಪಿಸಿದ್ದಾರೆ.
"ಅವರು...
ರಾಜ್ಯ ರಾಜಧಾನಿ ಬೆಂಗಳೂರಿನ ಸಬ್ ರಿಜಿಸ್ಟಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ...
ನನ್ನಂತ ಸಾಮಾನ್ಯ ಶಾಸಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ನನಗೆ ನೋವುಂಟುಮಾಡಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಬೇಸರ ವ್ಯಕ್ತಪಡಿಸಿದರು.
ಇಡಿ ಶೋಧದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು...