ಪಿಎಫ್‌ಐ ಪ್ರಕರಣ | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನದ ಬೆನ್ನಲ್ಲೇ ಹಲವೆಡೆ ಇಡಿ ದಾಳಿ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನಿಷೇಧಿತ ಪಿಎಫ್‌ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳಿಗೆ ದಾಳಿ ನಡೆಸಿದೆ. ಇತ್ತೀಚಿಗಷ್ಟೇ ಇಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ...

ಎಫ್‌ಡಿಐ ನಿಯಮ ಉಲ್ಲಂಘನೆ ಆರೋಪ: ‘ಬಿಬಿಸಿ ಇಂಡಿಯಾ’ಗೆ 3.44 ಕೋಟಿ ರೂ. ದಂಡ

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬ್ರಿಟಿಷ್ ಪ್ರಸರಣಾ ಸಂಸ್ಥೆ 'ಬಿಬಿಸಿ ಇಂಡಿಯಾ'ಗೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 3.44 ಕೋಟಿ ರೂ. ದಂಡ ವಿಧಿಸಿದೆ. ಬಿಬಿಸಿ ಸಂಸ್ಥೆಯ...

ಬಿಜೆಪಿ ವಾಷಿಂಗ್ ಮಷೀನ್‌ನ ಈ ಸ್ವಾರಸ್ಯಕರ ಕಥೆಗಳನ್ನು ಕೇಳಿದ್ದೀರಾ?

ಇಸವಿ 2002. ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಅಂದು ಕಾಂಗ್ರೆಸ್‌‌ನಿಂದ ಮೂವರು ಅಭ್ಯರ್ಥಿಗಳು ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದವರು- ಜನಾರ್ದನ ಪೂಜಾರಿ, ಪ್ರೇಮಾ ಕಾರಿಯಪ್ಪ ಮತ್ತು ಎಂ.ವಿ.ರಾಜಶೇಖರನ್. 44 ಸ್ಥಾನಗಳನ್ನು...

ಬೇಲಿಯೇ ಎದ್ದು ಹೊಲ ಮೇಯ್ದಾಗ: ಲಂಚ ಪಡೆದ ಆರೋಪದಲ್ಲಿ ಇಡಿ ಮೇಲೆ ಸಿಬಿಐ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪ ಹೆಚ್ಚಾಗಿದೆ. ಮೋದಿ ಸರ್ಕಾರ ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು...

ಇ.ಡಿ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ ಆರೋಪ

ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಅವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಡಿ