ಎಐ ತಂತ್ರಜ್ಞಾನವು ದಿನದಿಂದ ದಿನಕ್ಕೆ ಇನ್ನಷ್ಟು ಸ್ವಾಯತ್ತತೆ ಪಡೆದುಕೊಳ್ಳುತ್ತಿರುವುದರಿಂದ, ಕ್ಲೈಂಟ್ ಕಂಪನಿಗಳು ಹೊರಗುತ್ತಿಗೆಯ ಮೊರೆ ಹೋಗುವ ಬದಲು ತಮ್ಮ ಆಂತರಿಕ ಎಐ ವ್ಯವಸ್ಥೆಗಳನ್ನೇ ನೆಚ್ಚಿಕೊಳ್ಳಲಿವೆ. ಇದರಿಂದ ಗುತ್ತಿಗೆ ನವೀಕರಣಗಳು ರದ್ದಾಗುವ ಹಾಗೂ ಹೊಸ...
ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. "ಇನ್ಫೋಸಿಸ್ನವರು ಬೃಹಸ್ಪತಿಗಳಾ" ಎಂದು ಸಿಎಂ ಪ್ರಶ್ನಿಸಿದ್ದಾರೆ....
ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ ಗುರಿಯಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಈಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಪ್ರಧಾನಿ ಮೋದಿ ಅವರು ಮಾತ್ರವೇ ವಾರಕ್ಕೆ 100...
ಇತ್ತೀಚೆಗಷ್ಟೇ 400 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದ್ದ ಉದ್ಯಮಿ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ಸಂಸ್ಥೆ, ಇದೀಗ ಮತ್ತೆ 240 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದೆ.
ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ಗೆ ಟ್ರೈನಿ ಉದ್ಯೋಗಿಗಳಾಗಿ ಆಯ್ಕೆಯಾಗಿದ್ದ 240 ಮಂದಿ...
ʼಭಾರತದ ಸಿಲಿಕಾನ್ ವ್ಯಾಲಿʼ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರು, ಜಗತ್ತಿನ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ಹೆಸರಾಗಿದೆ. ಒಂದೆಡೆ ಬೆಂಗಳೂರು- ಐಟಿ ಸೇವೆಗಳು ಮತ್ತು ಹೊರಗುತ್ತಿಗೆಯ ಜಾಗತಿಕ ಕೇಂದ್ರವಾಗಿ ಬೆಳೆದಿದ್ದರೆ, ಇನ್ನೊಂದೆಡೆ ವೈವಿಧ್ಯಪೂರ್ಣ ಆವಿಷ್ಕಾರಗಳು...