ಸಮೀಕ್ಷೆಯಲ್ಲಿ ಭಾಗವಹಿಸಲು ಮೂರ್ತಿ ದಂಪತಿ ಹಿಂದೇಟು: ‘ಇನ್ಫೋಸಿಸ್‌ನವರು ಬೃಹಸ್ಪತಿಗಳಾ’ ಎಂದ ಸಿದ್ದರಾಮಯ್ಯ

ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. "ಇನ್ಫೋಸಿಸ್‌ನವರು ಬೃಹಸ್ಪತಿಗಳಾ" ಎಂದು ಸಿಎಂ ಪ್ರಶ್ನಿಸಿದ್ದಾರೆ....

ವಾರಕ್ಕೆ 70 ಗಂಟೆ ದುಡಿಮೆ ಸಮರ್ಥನೆ; ನಾರಾಯಣ ಮೂರ್ತಿ ವಿರುದ್ಧ ಕಾಂಗ್ರೆಸ್ ಸಂಸದ ಟೀಕೆ

ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂಬ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ಅಧಿಕ ಸಮಯ 'ಅರ್ಥಹೀನವಾಗಿ' ಕೆಲಸ ಮಾಡುವುದಕ್ಕಿಂತ ದಕ್ಷತೆಯ...

ಭಾರತದ ಅಭಿವೃದ್ಧಿಗೆ ಬಂಡವಾಳಶಾಹಿ ಮಾತ್ರವೇ ಏಕೈಕ ಪರಿಹಾರ: ಇಸ್ಫೋಸಿಸ್ ನಾರಾಯಣ ಮೂರ್ತಿ

ಭಾರತದಂತಹ ಬಡ ದೇಶವು ಅಭಿವೃದ್ಧಿ ರಾಷ್ಟ್ರವಾಗಲು ಸಹಾನುಭೂತಿಯುಳ್ಳ ಬಂಡವಾಳಶಾಹಿಯ ಅಗತ್ಯವಿದೆ. ಅದೊಂದೇ ಏಕೈಕ ಪರಿಹಾರವಾಗಿದೆ ಎಂದು ಇನ್ಫೋಸಿಸ್ ಸ್ಥಾಪಕ ಎನ್‌.ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಶೃಂಗಸಭೆಯಲ್ಲಿ ಅವರು ಮಾತನಾಡಿದರು. "ಯಾವುದನ್ನೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇನ್ಫೋಸಿಸ್ ನಾರಾಯಣ ಮೂರ್ತಿ