300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ. 'ವಿವಾದವನ್ನು ಪರಿಹರಿಸಲು ಅಗತ್ಯ ತುರ್ತು...
ಜಾತಿ ನಿಂದನೆ, ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಬಲರಾಮ್ ಮತ್ತಿತರ 18 ಜನರ ವಿರುದ್ಧ ಪರಿಶಿಷ್ಟ ಜಾತಿ,...
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಸಂಸ್ಥೆಯ ಮಾನವ...
ಕೆಲಸದ ಸಮಯದ ಬಗ್ಗೆ ಪದೇ-ಪದೇ ಹೇಳಿಕೆ ಕೊಡುತ್ತಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಿವಾದ, ಚರ್ಚೆಯ ವಸ್ತುವಾಗಿದ್ದಾರೆ. ಅವರ ಹೇಳಿಕೆಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಕೆಲ ಉದ್ಯಮಿಗಳೂ ಕೂಡ...
ಇನ್‌ಫೊಸಿಸ್ ಫೌಂಡೇಷನ್ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ ಅವರಿಗೆ ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್ ಪ್ರತಿಜ್ಞಾ ವಿಧಿ ಬೋಧಿಸಿದರು....