ರಾಯಚೂರು | ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಸಂದೇಶ ;ಹೌಹಾರಿದ ಜನ

ರಾಯಚೂರಿನ ಹೊರವಲಯದ ಎಕ್ಲಾಸಪೂರು‌ ಬಡಾವಣೆಯಲ್ಲಿ ‌ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯ ಹೊರಗೆ ಬಂದಿದ್ದಾರೆ. ಜಿಲ್ಲಾಧಿಕಾರಿ ಅವರಿಗೆ ಇಮೇಲ್ ಸಂದೇಶ ಬಂದಿದ್ದು...

ಅಲರ್ಟ್‌ | ಐಟಿ ಅಧಿಕಾರಿಗಳು ನಿಮ್ಮ ಇಮೇಲ್, ಸೋಷಿಯಲ್ ಮೀಡಿಯಾ ಖಾತೆಗಳ ಆ್ಯಕ್ಸೆಸ್ ಪಡೆಯಲಿದ್ದಾರೆ!

ಪ್ರತಿಯೊಬ್ಬ ಭಾರತೀಯರ ಸಾಮಾಜಿಕ ಮಾಧ್ಯಮಗಳ ಖಾತೆಗಳು, ಇಮೇಲ್‌ಗಳು, ಬ್ಯಾಂಕ್‌ ಖಾತೆಗಳು, ಆನ್‌ಲೈನ್ ಹೂಡಿಕೆಗಳು ಹಾಗೂ ವ್ಯಾಪಾರ ಸಂಬಂಧಿತ ಖಾತೆಗಳ 'ಆ್ಯಕ್ಸೆಸ್'ಗಳನ್ನು ಆದಾಯ ತೆರಿಗೆ ಅಧಿಕಾರಿಗಳು ಪಡೆಯಲಾಗಿದ್ದಾರೆ. ಈ ಎಲ್ಲ ಖಾತೆಗಳ ತನಿಖೆ ಮಾಡಲು...

ಜಿ-ಮೇಲ್‌ ಸ್ಥಗಿತಗೊಳ್ಳಲಿದೆಯೇ? ಜಿ-ಮೇಲ್ ಬಗ್ಗೆ ನಿಮಗೆ ಗೊತ್ತಿರದ ಹಲವು ಕುತೂಹಲಕರ ವಿಶೇಷತೆಗಳು

ಇಂದಿನ ಆಧುನಿಕ ವಿದ್ಯುನ್ಮಾನ ಯುಗದಲ್ಲಿ ಪ್ರತಿಯೊಂದು ರೀತಿಯ ಸಂವಹನಕ್ಕೆ ಇಮೇಲ್‌ ಅಥವಾ ಮಿಂಚಂಚೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಮುಖ್ಯವಾಗಿದೆ. ಕಚೇರಿಯ ಅಧಿಕೃತ ವಿಷಯವಾಗಲಿ, ಸಾಮಾನ್ಯ ಮಾಹಿತಿಯಾಗಲಿ, ಕುಶಲೋಪರಿ, ಶೈಕ್ಷಣಿಕ ಮಾಹಿತಿಗಳನ್ನು ಚುಟುಕಾಗಿ...

ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ...

ನವದೆಹಲಿ: ಶಾಲೆಗಳ ನಂತರ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶಾಲೆಗಳ ನಂತರ ಈಗ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ. ಬುರಾರಿ ಆಸ್ಪತ್ರೆ ಹಾಗೂ ಸಂಜಯ್‌ ಗಾಂಧಿ ಆಸ್ಪತ್ರೆಗೆ ಇಮೇಲ್‌ ಮೂಲಕ ಬೆದರಿಕೆ  ಬಂದಿದೆ. ಪೊಲೀಸರು ಸ್ಥಳಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಮೇಲ್