ಇರಾನ್ ಮೇಲೆ ಇಸ್ರೇಲ್- ಅಮೆರಿಕ ದಾಳಿ: ಜನವಾದಿ ಮಹಿಳಾ ಸಂಘಟನೆ ಖಂಡನೆ

ಇರಾನ್ ಮೇಲೆ ಇಸ್ರೇಲ್- ಅಮೆರಿಕ ನಡೆಸುತ್ತಿರುವ ದಾಳಿಯನ್ನು ಅಖಿಲ ಭಾರತ ಜನವಾದಿ‌ ಮಹಿಳಾ ಸಂಘಟನೆ - ಜೆಎಂಎಸ್ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಜೆಎಂಎಸ್ ಬಿಡುಗಡೆಗೊಳಿಸಿದೆ. "ಸಾಮ್ರಾಜ್ಯಶಾಹಿಯ ಯುದ್ಧದಾಹದ ಈ ಕ್ರೂರ...

ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತೀಯರಿಗೆ ಸಹಾಯವಾಣಿ ಬಿಡುಗಡೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುತ್ತಲಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ...

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ: ಒಂದೇ ದಿನ 1,200 ಬಾಂಬ್ ಸುರಿಮಳೆ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಭಾರಿ ಪ್ರಮಾಣದ ವಾಯು ದಾಳಿ ನಡೆಸಿದ್ದು, ಒಂದೇ ದಿನ ಬರೋಬ್ಬರಿ 1,200 ಬಾಂಬ್‌ಗಳನ್ನು ಸುರಿಸಲಾಗಿದೆ. ಶನಿವಾರ ಮುಂಜಾನೆಯಿಂದಲೇ ಆರಂಭವಾದ ಈ ಕಾರ್ಯಾಚರಣೆಯಲ್ಲಿ, ರಾಜಧಾನಿ ಟೆಹ್ರಾನ್...

ಇರಾನ್ ಮೇಲೆ ಇಸ್ರೇಲ್ ದಾಳಿ:‌ ಅಂತಾರಾಷ್ಟ್ರೀಯ ವಿಮಾನಗಳಿಲ್ಲದೆ ದುಬೈನಲ್ಲಿ ಸಿಲುಕಿದ ರಾಯಚೂರು ವೈದ್ಯ ದಂಪತಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...

ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತದಲ್ಲಿ 350 ವಿಮಾನಗಳ ಹಾರಾಟ ರದ್ದು

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ದಾಳಿ ನಡೆಸುತ್ತಲಿದೆ. ಈ ಯುದ್ಧದ ವಾತಾವರಣದ ನಡುವೆ ಮಾರ್ಚ್‌ 1ರಂದು ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಸುಮಾರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇರಾನ್