ಕೋಳಿ ಫಾರಂನಿಂದ ಕೊಯಮತ್ತೂರು, ನಂದಿ ಬೆಟ್ಟದವರೆಗೆ ‘ಜಗ್ಗಿ’ ಬೆಳೆದಿದ್ದು ಹೀಗೆ..

ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ...

ಸದ್ಗುರು ಜಗ್ಗಿ ವಾಸುದೇವ್‌ ಆಶ್ರಮದಲ್ಲಿ ಮಹಿಳೆಯರ ಅಕ್ರಮ ಬಂಧನ; ಪ್ರಕರಣ ವಜಾಗೊಳಿಸಿದ ಸುಪ್ರೀಂ

ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಆಶ್ರಮದಲ್ಲಿ ಮಹಿಳೆಯರನ್ನು ಅಕ್ರಮವಾಗಿ ಹಿಡಿದಿಟ್ಟುಕೊಳ್ಳಲಾಗಿದೆ ಎಂಬ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮಹಿಳೆಯರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ,...

ಪೆರಿಯಾರ್ ಸಂಘಟನೆ ವಿರುದ್ಧ ದಾಳಿ ಆರೋಪ: ಇಶಾ ಫೌಂಡೇಷನ್ ವಿರುದ್ಧ ಎಫ್ಐಆರ್

ತಂತೈ ಪೆರಿಯಾರ್‌ ದ್ರಾವಿಡ ಕಾಳಗಂ(ಟಿಪಿಡಿಕೆ) ಕಾರ್ಯಕರ್ತರ ಮೇಲೆ ಕೊಯಂಬತ್ತೂರು ಮೂಲದ ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಕಾರ್ಯಕರ್ತರು ದಾಳಿ ನಡೆಸಿದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕೊಯಂಬತ್ತೂರಿನ ಇಕ್ಕರೈ ಬೊಲುವಮ್‌ಪಟ್ಟಿ ಗ್ರಾಮದ...

ಇಶಾ ಫೌಂಡೇಶನ್ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ಆದೇಶ

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿ ಕ್ಯಾಂಪಸ್‌ ನಿರ್ಮಾಣ ಮಾಡಲು ಅಗತ್ಯ ಅನುಮತಿಗಳನ್ನು ಪಡೆದಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಶಾ ಫೌಂಡೇಷನ್