ಇತರ ರಾಜ್ಯಗಳಂತೆ ಅಸ್ಸಾಂನಲ್ಲಿ SIR ಏಕಿಲ್ಲ: ಇಸಿಐ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಹಾರದಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆದಿದ್ದು ಸುಮಾರು 65 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಈಗ ಹನ್ನೆರಡು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ...

ಬಿಹಾರ | 65 ಲಕ್ಷ ಮತದಾರರ ಅಂಕಿಅಂಶ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದ ಇಸಿಐನ ಉದ್ದೇಶವೇನು?

ಬಿಹಾರದ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಅಡಿಯಲ್ಲಿ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ವಿವಾದವು ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ...

ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿರುವ ಅರ್ಜಿಯನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸಿಐ