ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್ ಮೇಲೆ ರಾಕೆಟ್ ದಾಳಿ: 12 ಮಕ್ಕಳು ಸಾವು; ಹೆಜ್ಬುಲ್ಲಾ ಮೇಲೆ ಆರೋಪ

ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್‌ನ ಹಳ್ಳಿಯೊಂದಕ್ಕೆ ಶನಿವಾರ ಅನೇಕ ರಾಕೆಟ್‌ಗಳು ಅಪ್ಪಳಿಸಿದ್ದು ಮಕ್ಕಳು ಸೇರಿದಂತೆ ಕನಿಷ್ಠ ಹತ್ತರಿಂದ ಇಪ್ಪತ್ತು ವಯಸ್ಸಿನ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ. ಈ...

ಇಸ್ರೇಲ್ ಹಮಾಸ್ ಯುದ್ಧ| ರಫಾದಲ್ಲಿ ಇಸ್ರೇಲ್ ದಾಳಿಗೆ 35 ಮಂದಿ ಬಲಿ

ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...

ತುಮಕೂರು | ಇಸ್ರೇಲ್‌ ಯುದ್ಧದ ವಿರುದ್ಧ ಪ್ರತಿಭಟನೆ; ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಇಸ್ರೇಲ್ ಯುದ್ಧ ನಿಲ್ಲಿಸಿ, ಜನರ ಜೀವ ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ, ಸಿಪಿಐ, ಪ್ರಗತಿಪರ ಮುಖಂಡರ ವಿರುದ್ಧ ತುಮಕೂರಿನ ಪೊಲೀಸರು ಸ್ವಯಂ ಪ್ರೇರಿತರಾಗಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸ್ರೇಲ್ -ಹಮಾಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್‌ ಯುದ್ಧ