ಗಾಜಾ ಮೇಲೆ ಇಸ್ರೇಲ್ ತನ್ನ ಪೈಶಾಚಿಕ ದಾಳಿಯನ್ನು ಮುಂದುವರೆಸಿದೆ. ಹಸಿವಿನಿಂದ ಕಂಗೆಟ್ಟವರ ಮೇಲೆ ಮತ್ತೆ ದಾಳಿ ಮಾಡಿರುವ ಇಸ್ರೇಲ್, ಹಸಿವಿನಿಂದ ಬಳಲಿ ಆಹಾರ ಸಾಮಾಗ್ರಿಗಾಗಿ ಕಾಯುತ್ತಿದ್ದ 77 ಮಂದಿ ಸೇರಿದಂತೆ ಒಟ್ಟು 91...
ಮಧ್ಯಪ್ರಾಚ್ಯದಲ್ಲಿ ನ್ಯಾಯಯುತ ಮತ್ತು ಶಾಶ್ವತ ಶಾಂತಿಗೆ ತನ್ನ ಐತಿಹಾಸಿಕ ಬದ್ಧತೆಯ" ಭಾಗವಾಗಿ ಫ್ರಾನ್ಸ್ ಪ್ಯಾಲಿಸ್ಟೀನ್ ದೇಶವನ್ನು ಗುರುತಿಸುತ್ತದೆ ಎಂದು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ತಡರಾತ್ರಿ ಘೋಷಿಸಿದರು.
ಸೆಪ್ಟೆಂಬರ್‌ನಲ್ಲಿ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ...
ಸಿರಿಯಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಬರೀ ದಾಳಿಯಾಗಿ ನೋಡದೆ, ಹಿನ್ನೆಲೆಯನ್ನು ಅರಿಯುವುದು ಮುಖ್ಯವಾಗಿದೆ. ಅಲ್ಲಿ ಇಸ್ರೇಲಿನ ಯುದ್ಧದಾಹವಿದೆ, ಟರ್ಕಿಯ ಸಾಮ್ರಾಜ್ಯ ವಿಸ್ತರಣೆಯಿದೆ...
ಜುಲೈ 16, 2025ರಂದು ಇಸ್ರೇಲ್, ಸಿರಿಯಾದ ರಾಜಧಾನಿ ದಮಸ್ಕಸ್‌ನ ಮೇಲೆ...
ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ.
‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು...
ಗಾಜಾದಲ್ಲಿ ಇಸ್ರೇಲ್ ಪಡೆ ವಾಯು ದಾಳಿ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಆಹಾರದ ನೆರವು ಪಡೆದುಕೊಳ್ಳಲು ಕಾಯುತ್ತಿದ್ದ 45 ಮಂದಿ ಸೇರಿ 94 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೆ,...