ನೀವು 19 ಸಾವಿರ ಮಕ್ಕಳು, 53 ಸಾವಿರ ನಾಗರಿಕರನ್ನು ಕೊಂದಿದ್ದೀರಿ: ಸಂಸತ್ತಿನಲ್ಲಿ ಇಸ್ರೇಲ್ ಸಂಸದನ ವಾಗ್ದಾಳಿ

ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಖಂಡಿಸಿದ ಇಸ್ರೇಲ್ ಸಂಸದ ಅಯ್ಮಾನ್ ಒಡೆಹ್ ಅವರನ್ನು ಬಲವಂತವಾಗಿ ಸಂಸತ್ತಿನ ವೇದಿಕೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ. `ಸುಮಾರು ಒಂದೂವರೆ ವರ್ಷದ ಬಳಿಕ ನೀವು 19,ಸಾವಿರ ಮಕ್ಕಳನ್ನು, 53 ಸಾವಿರ...

ಇಸ್ರೇಲ್ | ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್‌ನ ರಾಜಧಾನಿ ಜೆರುಸಲೇಂನ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ. ಘಟನಾ ಸ್ಥಳದ ಬಳಿ ನೆಲೆಸಿದ್ದ ಸಾವಿರಾರು ಮಂದಿಯನ್ನು ಸ್ಥಳಾಂತರ...

ಜೆಎನ್‌ಯು | ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ರೇಲ್ ಪರ ಘೋಷಣೆ ಕೂಗಿದ ಎಬಿವಿಪಿ; ವ್ಯಾಪಕ ಆಕ್ರೋಶ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್‌ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...

ಗಾಜಾ ಮೇಲೆ ಇಸ್ರೇಲ್ ದಾಳಿ: ಪತ್ರಕರ್ತ ಸೇರಿ 17 ಸಾವು

ಗಾಜಾ ಪಟ್ಟಿಯ ಎರಡು ಪ್ರಮುಖ ಆಸ್ಪತ್ರೆಗಳ ಹೊರಗಡೆಯಿದ್ದ ಟೆಂಟ್‍ಗಳ ಮೇಲೆ ಭಾನುವಾರ ತಡರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಸ್ಥಳೀಯ ವರದಿಗಾರನ ಸಹಿತ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು 6 ವರದಿಗಾರರ ಸಹಿತ 9...

ಕೊಡಗು | ಕದನ ವಿರಾಮ ಉಲ್ಲಂಘನೆ; ಎಸ್ಡಿಪಿಐನಿಂದ ಪ್ರತಿಭಟನೆ

ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಭಾನುವಾರ ಸೋಷಿಯಲ್ ಡೆಮಾಕ್ರಟಿಕ್ ಮೂವ್ಮೆಂಟ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ನೇತೃತ್ವದಲ್ಲಿ ಮಡಿಕೇರಿ ಮಾರುಕಟ್ಟೆ ಬಳಿ ಇಸ್ರೇಲ್ ದೇಶವು ಕದನ ವಿರಾಮ ಉಲ್ಲಂಘನೆ ಮಾಡಿ ಪ್ಯಾಲೇಸ್ತಿನ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್