ಟ್ರಂಪ್‌ 2ನೇ ವರಸೆ | ಇಸ್ರೇಲ್, ಭಾರತದ ವಿಚಾರದಲ್ಲಿ ಅಮೆರಿಕದ ನಡೆಯೇನು?

2025ರ ಜನವರಿ 13ರಂದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದದ ಅಂತಿಮ ಕರಡನ್ನು ಮಂಡಿಸಲಾಗಿದೆ. 15 ತಿಂಗಳಿಗೂ ಹೆಚ್ಚು ಕಾಲ ಗಾಜಾ ಮೇಲೆ ಇಸ್ರೇಲ್‌ ನಡೆಸಿದ ಕ್ರೌರ್ಯಕ್ಕೆ ತಡೆಬಿದ್ದಿದೆ. ಆದಾಗ್ಯೂ,...

ಗಾಜಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ ಸಮ್ಮತಿ; ಭಾನುವಾರದಿಂದ ಜಾರಿ

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯಕ್ಕೆ ಕೊನೆಗೂ ಫುಲ್‌ಸ್ಟಾಪ್‌ ಬಿದ್ದಿದೆ. ಹಮಾಸ್ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಈ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ...

ಗಾಜಾ ಕದನ ವಿರಾಮಕ್ಕೆ ಇಸ್ರೇಲ್ – ಹಮಾಸ್ ಒಪ್ಪಿಗೆ

ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಮಧ್ಯವರ್ತಿಗಳು ಬುಧವಾರ ಘೋಷಿಸಿದ್ದಾರೆ. ಆ ಮೂಲಕ ಗಾಜಾ ಪಟ್ಟಿಯಲ್ಲಿ 15 ತಿಂಗಳಿನಿಂದ ನಡೆಯುತ್ತಿರುವ ವಿನಾಶಕಾರಿ ಯುದ್ಧಕ್ಕೆ ವಿರಾಮ ಸಿಗಲಿದೆ. ಖತರ್‌ ರಾಜಧಾನಿಯಲ್ಲಿ ವಾರಗಳ...

ಪ್ಯಾಲೆಸ್ತೀನ್ ಪ್ರದೇಶದಲ್ಲಿ ಅಲ್‌ ಜಝೀರಾ ಸುದ್ದಿವಾಹಿನಿ ಪ್ರಸಾರಕ್ಕೆ ತಡೆ

ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ಖತರ್ ಮೂಲದ ಅಲ್ ಜಝೀರಾ ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತುಗೊಳಿಸಿ ಪ್ಯಾಲೆಸ್ತೀನ್ ಪ್ರಾಧಿಕಾರ ಗುರುವಾರ ಆದೇಶ ಹೊರಡಿಸಿದೆ. ಅಲ್‌ ಜಝೀರಾ ಪ್ರಸಾರ ಮಾಡುವ ವಿಷಯಗಳು ಪ್ರಚೋದನಕಾರಿಯಾಗಿವೆೆ ಎಂದು ಹೇಳಿದೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ...

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮ: ಹಮಾಸ್‌ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಅಧಿಕಾರ ವಹಿಸಿಕೊಳ್ಳುವ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಒತ್ತಾಯಾಳುಗಳ ಬಿಡುಗಡೆ ಮತ್ತು ಗಾಝಾ- ಇಸ್ರೇಲ್ ನಡುವಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್