ಪ್ಯಾಲೆಸ್ತೀನ್ನ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಮಿಲಿಟರಿ ದಾಳಿಯನ್ನು ಮುಂದುವರೆಸಿದೆ. ಕ್ರೌರ್ಯ ಮೆರೆಯುತ್ತಿದೆ. ಕಳೆದ 48 ಗಂಟೆಗಳಲ್ಲಿ ಕನಿಷ್ಠ 120 ಪ್ಯಾಲೆಸ್ತೀನಿಯರನ್ನು ಇಸ್ರೇಲಿ ಪಡೆ ಕೊಂದುಹಾಕಿದೆ.
ಗಾಜಾದ ಎನ್ಕ್ಲೇವ್ನ ಉತ್ತರ ಭಾಗದಲ್ಲಿರುವ ಆಸ್ಪತ್ರೆ...
ಇರಾನ್ ನಡೆಸಿದ ದಾಳಿಗೆ ಪ್ರತಿಕಾರ ತೀರಿಸಲು ಇಸ್ರೇಲ್ ಮುಂದಾಗಿದ್ದು ಅದರಂತೆ ಇಂದು (ಅ. 26) ರಂದು ಬೆಳಿಗ್ಗೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ.
ಅಕ್ಟೋಬರ್ 1ರ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆ...
ಶಸ್ತ್ರಾಸ್ತ್ರಗಳನ್ನು ಬದಿಗಿಟ್ಟು ನಮ್ಮ ಒತ್ತೆಯಾಳುಗಳನ್ನು ಬಿಟ್ಟು ಬಿಡಿ, ನಾವು ನಿಮ್ಮನ್ನು ಬದುಕಲು ಬಿಡುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಉದ್ದೇಶಿಸಿ ಹೇಳಿದ್ದಾರೆ.
ಗುರುವಾರ ಇಸ್ರೇಲ್ ಸೇನೆ ಹಮಾಸ್ ಸಂಘಟನೆಯ ಮುಖ್ಯಸ್ಥ...
ಇಸ್ರೇಲ್ಗೆ ಎಲ್ಲಾ ಶಸ್ತ್ರಾಸ್ತ್ರ ರಫ್ತು ನಿಲ್ಲಿಸಬೇಕು ಮತ್ತು ವ್ಯಾಪಾರ ಒಪ್ಪಂದಗಳನ್ನು ಕೊನೆಗೊಳಿಸಬೇಕು ಎಂದು ಭಾರತ ಸರ್ಕಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ದಕ್ಷಿಣ ಭಾರತ ನಾಯಕತ್ವವು ಒತ್ತಾಯಿಸಿದೆ. ಹಾಗೆಯೇ ಇಸ್ರೇಲ್ ಪ್ಯಾಲೆಸ್ತೀನ್ ಯುದ್ಧವನ್ನು...
ಇಸ್ರೇಲ್-ಪಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ಯಾಲೆಸ್ತೀನ್ಗೆ ಭಾರತ ಬೆಂಬಲ ನೀಡಿದೆ. ಜವಾಹರಲಾಲ್ ನೆಹರು ಮತ್ತು ಮಹಾತ್ಮ ಗಾಂಧೀಜಿಯಂತಹ ಧೀಮಂತ ನಾಯಕರು ಭಾರತದ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿ ಪ್ಯಾಲೆಸ್ತೀನ್ಗೆ ಬೆಂಬಲ ಸೂಚಿಸಿದ್ದಾರೆ. ಇಸ್ರೇಲ್ ವಿರುದ್ಧ ಸೆಟೆದುನಿಂತ...