ವಕ್ಫ್ ಭಾಷಣ | ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಉತ್ತರ ಗಾಜಾದ ಮೇಲೆ ಇಸ್ರೇಲ್ ದಾಳಿ: ಕನಿಷ್ಠ 109 ಮಂದಿ ಸಾವು

ಉತ್ತರ ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 109 ಮಂದಿ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ. ಗಾಜಾದ ಬೀಟ್ ಲಾಹಿಯಾದಲ್ಲಿ ನಿರಾಶ್ರಿತರು ಇದ್ದ ಐದು ಅಂತಸ್ತಿನ ವಸತಿ ಕಟ್ಟಡದ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ...

ವಿಜಯಪುರ | ಪ್ಯಾಲೆಸ್ತೀನ್‌, ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಖಂಡಿಸಿ ಪ್ರತಿಭಟನೆ

ಪ್ಯಾಲೆಸ್ತೀನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನ ಅಕ್ರಮಣವನ್ನು ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್‌ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಐ.ಸಿ.ಓ.ಆರ್. (ಇಂಟರ್ ನ್ಯಾಷನಲ್ ಕೋ ಆರ್ಡಿನೇಶನ್ ಆಪ್ ರೆವ್ಯೂಲುಷನರಿ ಪಾರ್ಟಿಸ್ ಆ್ಯಂಡ್ ಆರ್ಗನೈಜೇಷನ್) ಕರೆಯ ಮೇರೆಗೆ...

ಮಹಾತ್ಮ ಗಾಂಧೀಜಿ ಹೇಳಿಕೆ ಉಲ್ಲೇಖಿಸಿ ಇಸ್ರೇಲ್‌ಗೆ ತಿರುಗೇಟು ನೀಡಿದ ಲೆಬನಾನ್ ರಾಯಭಾರಿ

ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಭಾರತದಲ್ಲಿನ ಲೆಬನಾನ್ ರಾಯಭಾರಿ ರಾಬಿ ನಾರ್ಶ್ , 'ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನಲ್ಲ' ಎಂದು ಇಸ್ರೇಲ್‌ಗೆ ತಿರುಗೇಟು ನೀಡಿದ್ದಾರೆ. ನಾನು ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು...

ಮೊದಲು ಇರಾನ್‌ನ ಪರಮಾಣು ಕೇಂದ್ರಕ್ಕೆ ದಾಳಿ ನಡೆಸಿ: ಇಸ್ರೇಲ್‌ಗೆ ಡೊನಾಲ್ಡ್ ಟ್ರಂಪ್‌ ಸಲಹೆ

"ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಇರಾನ್‌ನ ಪರಮಾಣು ಕೇಂದ್ರಕ್ಕೆ ಮೊದಲು ದಾಳಿ ನಡೆಸಬೇಕು" ಎಂದು ಇಸ್ರೇಲ್‌ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಸಲಹೆ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್‌