ನಾನು ಇರಾನ್‌ ಪರ ನಿಲ್ಲುತ್ತೇನೆ- ಅರುಂಧತಿ ರಾಯ್‌

ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಲೇಖಕಿ ಅರುಂಧತಿ ರಾಯ್‌ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ತಮ್ಮ ʼಮದರ್‌ ಮೇರಿ ಕಮ್ಸ್‌ ಟು ಮಿʼ ಪುಸ್ತಕದ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರುಂಧತಿ,...

ಇರಾನ್ ಅಧ್ಯಕ್ಷರ ಹತ್ಯೆ; ಭಾರತದ ಮೌನ ಸರಿಯೇ…?

ಖಮೇನಿಯನ್ನು ಹತ್ಯೆಗೈಯುವುದು ವಿಶ್ವಸಂಸ್ಥೆಯ ಆಶಯ, ನಿಯಮಗಳ ಮಾತ್ರವಲ್ಲ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಅಲ್ಲವೇ? ಇದನ್ನು ರಷ್ಯಾ, ಚೀನಾದಂತೆ ಭಾರತ ಖಂಡಿಸಲೇಬೇಕಿತ್ತು. ಅದರಲ್ಲೂ ಇರಾನ್ ಭಾರತದ ಮಿತ್ರರಾಷ್ಟ್ರವೂ ಹೌದು, ತೈಲ ಸೇರಿದಂತೆ...

ಇರಾನ್‌ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ ಘೋಷಣೆ: ಆಯ್ಕೆ ಪ್ರಕ್ರಿಯೆ ಹೇಗೆ?

ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ದಾಳಿ ಆರಂಭಿಸಿ ನಾಲ್ಕು ದಿನಗಳು ಕಳೆಯುತ್ತ ಬಂದಿದೆ. ಇಡೀ ಮಧ್ಯಪ್ರಾಚ್ಯದಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ಸುರಕ್ಷಿತ ದೇಶ ಎಂದು ಹೇಳಿಕೊಳ್ಳುವ ದುಬೈ ಸೇರಿದಂತೆ ಮಧ್ಯಪ್ರಾಚ್ಯದಲ್ಲಿರುವ...

ಈ ದಿನ ಸಂಪಾದಕೀಯ | ಅಮೆರಿಕ ಕೈಯಿಟ್ಟ ಕಡೆಯೆಲ್ಲ ವಿನಾಶವೇ ಎಂಬುದು ಚಾರಿತ್ರಿಕ ಸತ್ಯ!

ಇಸ್ಲಾಮಿಕ್ ರಿಪಬ್ಲಿಕ್ ಕಳೆದ 46 ವರ್ಷಗಳಿಂದ ಆಳಕ್ಕೆ ಬೇರು ಬಿಟ್ಟಿದೆ. ಅದನ್ನು ಅಲ್ಲಾಡಿಸುವುದು 35 ಸಾವಿರ ಅಡಿಗಳ ಎತ್ತರದಿಂದ ಬಾಂಬುಗಳನ್ನು ಎಸೆಯುವಷ್ಟು ಸುಲಭ ಅಲ್ಲ. ಇರಾಕ್, ಲಿಬ್ಯಾ ಹಾಗೂ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಹಸ್ತಕ್ಷೇಪ...

ಇಸ್ರೇಲ್‌ – ಅಮೆರಿಕ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಸಾವು

ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ(79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್‌