ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳಂತೆ ವರ್ತಿಸುತ್ತಿರುವ ಇ.ಡಿ, ಐಟಿಗಳಂತಹ ಸಂಸ್ಥೆಗಳಿಗೆ ಕಪಾಳಮೋಕ್ಷವಾಗುವ ಕಾಲ ದೂರವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಎಕ್ಸ್...
ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತಿರುವ ಐಶ್ವರ್ಯಾ ಗೌಡ ಅವರಿಗೆ ಸಂಬಂಧಿಸಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01...
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಬಂಧನ ಸಾಧ್ಯತೆ...
ತಮಿಳುನಾಡು ಸರಕಾರಿ ಸ್ವಾಮ್ಯದ ಚಿಲ್ಲರೆ ವ್ಯಾಪಾರಿ ಸಂಸ್ಥೆ (TASMAC) ಮೇಲಿನ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಎಲ್ಲ ಮಿತಿಗಳನ್ನು ಮೀರಿದೆ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.
ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್...