ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈರುಳ್ಳಿ ವ್ಯಾಪಾರಿ ಮಹ್ಮದ್ ನೂರಲ್ಲ...
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...
ಟೊಮೆಟೊ ಬೆಲೆ ಇಳಿಕೆಯಿಂದ ಇತ್ತೀಚೆಗೆ ನಿರಾಳರಾಗಿದ್ದ ಜನ ಇದೀಗ, ಈರುಳ್ಳಿ ದರದ ಏರಿಕೆಯಿಂದ ಮತ್ತೆ ಕಂಗಾಲಾಗಿದ್ದಾರೆ. ಈ ವರ್ಷ ವಾಡಿಕೆಯಂತೆ ಮಳೆಯಿಲ್ಲದೆ, ಬರ ಎದುರಾಗಿದೆ. ಹೀಗಾಗಿ, ನಿತ್ಯ ಅಗತ್ಯವಿರುವ ತರಕಾರಿಗಳ ಬೆಲೆ ಏರಿಕೆ...
ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಟೊಮೆಟೊ ಬೆಲೆ ಗಗನಕ್ಕೇರಿ ಜನರನ್ನು ಕಂಗಾಲಾಗಿ ಮಾಡಿತ್ತು. ಇದೀಗ ಜನ ಬೆಲೆ ಇಳಿಕೆ ಕಂಡಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆ ಆತಂಕ ಎದುರಾಗಿದೆ.
ಕಳೆದ...
ಭಾರತದಲ್ಲಿ ಹೆಚ್ಚುತ್ತಿರುವ ಈರುಳ್ಳಿ ಬೆಲೆಯ ಮಧ್ಯೆ, ಮಹಾರಾಷ್ಟ್ರದ ಸಚಿವರೊಬ್ಬರು ಈರುಳ್ಳಿ ಖರೀದಿಸಲು ಸಾಮರ್ಥ್ಯವಿಲ್ಲದವರು ಕೆಲವು ತಿಂಗಳು ಅದನ್ನು ತಿನ್ನದಿದ್ದರೆ ಯಾವುದೇ ಬದಲಾವಣೆಯುಂಟಾಗುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗಳ ಬಗ್ಗೆ...