ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ....
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬದ್ವಿನ್ನಿ ಎಸ್ ಗ್ರಾಮದಿಂದ ಹೂವಿನಭಾವಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ, ಮಸ್ಕಿಗೆ ಕರೆದೊಯ್ದ ಈಶಾನ್ಯ ಸಾರಿಗೆ ಬಸ್ನ ಚಾಲಕ-ನಿರ್ವಾಹನ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ....