ಪ್ರತ್ಯೇಕ ಧರ್ಮದ ಪ್ರಯತ್ನ ಮುಂದುವರಿಯಲಿದೆ, ವೀರಶೈವ-ಲಿಂಗಾಯತವೇ ನಮ್ಮ ನಿಲುವು: ಈಶ್ವರ ಖಂಡ್ರೆ

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ ಒಂದೇ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪುನರುಚ್ಚರಿಸಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಮುಂದಿನ ಪೀಳಿಗೆಯ ಹಿತ ಗಮನದಲ್ಲಿಟ್ಟುಕೊಂಡು ಹಸಿರು ಹೊದಿಕೆ ಹೆಚ್ಚಳ: ಸಚಿವ ಈಶ್ವರ ಖಂಡ್ರೆ

ಮುಂದಿನ ಪೀಳಿಗೆಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳದೆ, ಇಂದಿನ ದಿನಮಾನದ ಅಗತ್ಯಗಳನ್ನು ಪೂರೈಸಲು ಸುಸ್ಥಿರ ಅಭಿವೃದ್ಧಿ ಮಾಡುವುದು ರಾಜ್ಯ ಸರ್ಕಾರದ ಧ್ಯೇಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳೀದರು. ಬೆಂಗಳೂರಿನ...

ಮುಂಗಾರು ಅಧಿವೇಶನ | ಈ ವರ್ಷದಲ್ಲಿ ವನ್ಯಜೀವಿ ದಾಳಿಯಿಂದ 19 ಜನರು ಮೃತ: ಸಚಿವ ಈಶ್ವರ ಖಂಡ್ರೆ

ಭೌಗೋಳಿಕ ಪ್ರದೇಶದ ಶೇ.60-70ರಷ್ಟು ಕಾನನ ಪ್ರದೇಶವಿದ್ದಾಗಲೂ ವನ್ಯಜೀವಿ – ಮಾನವ ಸಂಘರ್ಷವಿತ್ತು, ಈಗ ಅರಣ್ಯ ಕ್ಷೀಣಿಸಿ ಶೇ.20ಕ್ಕೆ ಇಳಿದಿದೆ. ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದೆ, ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಸಾಧ್ಯ ಕ್ರಮ...

ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ಚಿಕ್ಕಮಗಳೂರು ಜಿಲ್ಲೆ, ಎನ್.ಆರ್.ಪುರ ತಾಲೂಕು ಬಾಳೆ ಹೊನ್ನೂರು ಬಳಿ 4 ದಿನಗಳ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಈಶ್ವರ ಖಂಡ್ರೆ