ಹೊರ ರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ: ಈಶ್ವರ ಖಂಡ್ರೆ

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು...

ಐದು ಹುಲಿಗಳ ಅಸಹಜ ಸಾವು, ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪಿಸಿಸಿಎಫ್...

ವಿಶ್ವ ಪರಿಸರ ದಿನ | ವಿಧಾನಸೌಧದ ಮುಂದೆ ಪರಿಸರ ನಡಿಗೆಗೆ ಚಾಲನೆ

ಪ್ರಕೃತಿ ನಮಗೆ ನೀಡಿರುವ ಸಕಲ ಸಂಪನ್ಮೂಲದ ಹಿತ -ಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ವಿಶ್ವ ಪರಿಸರ ದಿನದ ಅಂಗವಾಗಿ ವಿಧಾನಸೌಧದ ಮೆಟ್ಟಿಲುಗಳ...

ಭೂಕಬಳಿಕೆದಾರರ ವಿರುದ್ಧ ಕಠಿಣ ಕ್ರಮ, ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ...

ಕಾಡಾನೆ ದಾಳಿಗೆ ಮಹಿಳೆ ಸಾವು | ತುರ್ತು ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ, ನಿರ್ಧಾರಗಳೇನು?

ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ ಮೂರು ಪುಂಡಾನೆಗಳ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಈಶ್ವರ ಖಂಡ್ರೆ