ಉಡುಪಿ | ಟಿಪ್ಪರ್ ಲಾರಿ ಪಲ್ಟಿ, ಚಾಲಕ ಸಾವು

ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ‌ಯ ಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು...

ಉಡುಪಿ | ಸರಕಾರದ ಹೆಸರು ಕೆಡಿಸುವ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ – ಕೃಷ್ಣ ಶೆಟ್ಟಿ

ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು, ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ...

ಉಡುಪಿ | ಸರ್ಕಾರಿ ಸೌಲಭ್ಯತೆಗಳನ್ನು ತಲುಪಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ವಪೂರ್ಣ – ಶಾಸಕ ಯಶ್ಪಾಲ್ ಸುವರ್ಣ

ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು ಶಾಸಕರಾದ...

ಉಡುಪಿ | ಸುಮನಸಾ ಕೊಡವೂರು ರಂಗಹಬ್ಬ ಉದ್ಘಾಟಿಸಿದ ಅರವಿಂದ ಮಾಲಗತ್ತಿ

ಭೂತಾರಾಧನೆಯ ಒಳಗೆ ಕಲೆ ಇದೆ. ಅದನ್ನು ಹೆಕ್ಕಿ ತೆಗೆದು ರಂಗಕ್ಕೆ ತರುವ ಕೆಲಸ ಆಗಬೇಕು ಎಂದು ಸೃಜನಶೀಲ ಸಾಹಿತಿ ಅರವಿಂದ ಮಾಲಗತ್ತಿ ತಿಳಿಸಿದರು. ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ಮಂದಿರದಲ್ಲಿ ಶನಿವಾರ ಸುಮನಸಾ ಕೊಡವೂರು...

ಉಡುಪಿ | ಝಕಾತ್ ನಿಂದ ಅರ್ಹರಿಗೆ ಎರಡು ಅಟೋ ರಿಕ್ಷಾಗಳ ವಿತರಣೆ

ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಈ ವರ್ಷ ಸಂಗ್ರಹಿಸಿದ ಝಕಾತ್ನ 5 ಲಕ್ಷ ರೂ. ಮೊತ್ತದಲ್ಲಿ ಅರ್ಹ ಫಲಾನುಭವಿಗಳಿಗೆ ಎರಡು ಅಟೋ ರಿಕ್ಷಾಗಳನ್ನು ಇಂದು ವಿತರಿಸಲಾಯಿತು. ಉಡುಪಿ ಜಾಮಿಯ ಮಸೀದಿಯಲ್ಲಿ ನಡೆದ ಸರಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉಡುಪಿ‌ ಜಿಲ್ಲೆ