ಕಳೆದ ವರ್ಷ ಉಡುಪಿ ಜಿಲ್ಲೆಯ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು ₹10,000 ದಂಡ...
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ 2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ...
ಬಂಡವಾಳಶಾಹಿ ಪ್ರಪಂಚದ ಬೆಂಬಲದೊಂದಿಗೆ ಪ್ಯಾಲೆಸ್ತೀನ್ ಗಾಝಾದಲ್ಲಿ ಇಂದು ನಿರಂತರವಾಗಿ ನರಮೇಧ ಹಾಗೂ ಸಾಮೂಹಿಕ ಕಗ್ಗೊಲೆ ನಡೆಯುತ್ತಿದೆ. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ನಿಂತು, ಅದಕ್ಕೆ ನ್ಯಾಯ ಸಿಗಬೇಕೆಂಬ ನಿಲುವನ್ನು ಹೊಂದಿದೆ. ಇಂದಿಗೂ...
ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ನಗರದ...
ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಾ ಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ...