ಇಪ್ಪತ್ತೇರಡು ವರ್ಷಗಳ ಬಳಿಕ ವೃದ್ಧರೊಬ್ಬರು ಮಕ್ಕಳೊಂದಿಗೆ ಸೇರಿಕೊಂಡಿರುವ ಮನ ಮಿಡಿಯುವ ಘಟನೆಯೊಂದು ನಡೆದಿದೆ. 82 ವರ್ಷ ಪ್ರಾಯದ ಅಣ್ಣಯ್ಯ ಬಂಗೇರ ಎನ್ನುವರು ಮನೆ ಮಂದಿಯೊಂದಿಗೆ ಮುನಿಸಿಕೊಂಡು, 22ವರ್ಷಗಳಿಂದ ದೂರ ಉಳಿದುಕೊಂಡಿದ್ದರು. ಕಾಪುವಿನ ಮಜೂರಿನಲ್ಲಿ...
ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಇವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಉಡುಪಿ...
ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಸ್ಕೂಲ್‌ಗೆ ಹೋಗಿದ್ದು, ಮರಳಿ ಮನೆಗೆ...
ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು...
ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ, ಬೀಡಿನಗುಡ್ಡೆಯ ದಫನಭೂಮಿಯಲ್ಲಿ ದಫನ ಕಾರ್ಯವು ಗೌರವಯುತವಾಗಿ ಬುಧವಾರ ನಡೆಸಲಾಯಿತು. ದಫನ ಕಾರ್ಯವು ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತ್ರತ್ವದಲ್ಲಿ...