ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್ನವರ ಗೋದಾಮುಗಳಲ್ಲಿ ಉಳಿದಿದ್ದ ವಿಷಕಾರಕ ಕೀಟ ನಾಶಕವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಕರ್ನಾಟಕದ ಗಡಿಭಾಗವಾದ ಕೇರಳದ ಮಿಂಚಿನಪದವು ಗುಡ್ಡಗಾಡು ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ...
ಅಲೆವೂರು ಗ್ರೂಪ್ ಫೋರ್ ಎಜುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲೆಯ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ...
ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಡಿಸೆಂಬರ್ 19ರ ಬೆಳಿಗ್ಗೆ ಆಳ ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಇದರಲ್ಲಿದ್ದ ಒಟ್ಟು ಎಂಟು ಮಂದಿ ಮೀನುಗಾರರು ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ರಕ್ಷಾ ಎಂಬುವವರಿಗೆ ಸೇರಿದ ‘ಶ್ರೀ ನಾರಾಯಣ’ ಬೋಟು...
ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ವೈದ್ಯರ ಘಟಕದಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...