ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ತುರ್ತಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು...

ಉಡುಪಿ | ಅವೈಜ್ಞಾನಿಕ ಅಂಡರ್‌ಪಾಸ್ ಕಾಮಗಾರಿ; ಮಳೆಯ ಹೊಡೆತಕ್ಕೆ ಕುಸಿದು ಬಿದ್ದ ಸರ್ವಿಸ್ ರಸ್ತೆ

ಅಂಡರ್ ಪಾಸ್ ಕಾಮಗಾರಿ ಅವೈಜ್ಞಾನಿಕ ಎಂದ ಸಾರ್ವಜನಿಕರು ಸರಿಯಾದ ಡಾಂಬರೀಕರಣವೂ ಇಲ್ಲದ ಪರ್ಯಾಯ ಮಾರ್ಗ ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ದಿನನಿತ್ಯ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ...

ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ. ತಿಪ್ಪೇಸ್ವಾಮಿ

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅನುಷ್ಠಾನ ಮಾಡುವುದು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ ಟಿ ಹೇಳಿದರು. ಉಡುಪಿಯ ಮಣಿಪಾಲ ರಜತಾದ್ರಿಯ...

ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...

ಉಡುಪಿ | ಫ್ಲಾಟ್‌ ನೀಡುವುದಾಗಿ ಹಣ ಪಡೆದು ವಂಚನೆ; ನಿವಾಸಿಗಳ ಆರೋಪ

ಉಡುಪಿ ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮಿ ಇನ್ಫಾಸ್ಟಕ್ಚರ್‌ನ ಮಾಲೀಕ ಅಮೃತ್ ಶೆಣೈ ನಿರ್ಮಿಸಿರುವ ಒಂಬತ್ತು ಮಹಡಿಯ ವೈಜರ್ ವಸತಿ ಸಮುಚ್ಚಯದಲ್ಲಿ ಫ್ಲಾಟ್‌ ಕೊಡುವುದಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಫ್ಲಾಟ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉಡುಪಿ