ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್‌ 19ರಂದು ಬೆಳಿಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆಪಿಸಿ ಲಿಂಗನಮಕ್ಕಿಯವರು ಆಗಸ್ಟ್‌ 18ರಂದು ತಿಳಿಸಿದ್ದು, ಸಾರ್ವಜನಿಕರು ಈ ಮುಂದಿನಂತೆ...

ಉತ್ತರ ಕನ್ನಡ | ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದ ಡಾಲ್ಫಿನ್ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಿಂದ ಉಂಟಾದ ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ಡಾಲ್ಪಿನ್ ಮರಿಯನ್ನು ಕಾರವಾರದ ದೇವಬಾಗ ಕಡಲತೀರದಲ್ಲಿ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಪಿನ್ ಮರಿ ಸಮುದ್ರಕ್ಕೆ...

ಉತ್ತರ ಕನ್ನಡ | ಭಾರೀ ಮಳೆ: ಆ.19ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ(IMD) ಇಂದು ಬೆಳಿಗ್ಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಬಿದ್ದಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ,...

ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ...

ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆ 

ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆಯಾಗಿದ್ದಾರೆ. ಶಿರಸಿ ತಾಲೂಕಿನ ಭೀಮ ಘರ್ಜನೆ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆಯು ದಾಸನಕೊಪ್ಪ ಗ್ರಾಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಕನ್ನಡ