18 ಅಸಿಸ್ಟಂಟ್ ಪ್ರೊಫೆಸರ್ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಠವೆಂದರೂ 10 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿರುವ ಬ್ಯಾಕ್ ಲಾಗ್ ಗೋಲ್ ಮಾಲ್ ನಿಷ್ಠುರ ತನಿಖೆಗೆ ಒಳಪಡಿಸಿದರೆ...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.
ಸೋಮವಾರ ಮುಂಜಾನೆ...
ಮಾನವ ಹಕ್ಕುಗಳ ರಕ್ಷಣಾ ಪರಿಷತ್'ನ ಪದಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹ ಬುಧವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ ಜೆ (15), ಲಾವಣ್ಯಾ (15) ಮತ್ತು ವಂದನಾ (15) ಎಂದು...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬೃಂದಾವನ ವಸತಿ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕಿನ ಸಂಖ್ಯೆ ಪ್ರಸ್ತುತ 130ಕ್ಕೆ ಏರಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಕ್ಕಳಲ್ಲಿ ನೆಗಡಿ,...