ಯುವತಿಗೆ ಉದ್ಯೋಗ ಕೊಡಿಸಲೆಂದು ಕರೆದೊಯ್ಯುತ್ತಿದ್ದ ಯುವಕನ ಮೇಲೆ ಪ್ರೀತಿ ಮಾಡುತ್ತಿದ್ದಾನೆ ಎಂದು ಅನುಮಾನಿಸಿ ಮೂವರು ಯುವಕರು ಹಲ್ಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ನಗರದ ಶಿವಾಜಿ ಚೌಕ್ ಬಳಿ ಈ...
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಮೇಲೆ ಇಸ್ಪೇಟ್ ಆಡಿಸುವ ಮಾಲೀಕರಿಂದ ಅನಾಥಾಶ್ರಮದ ಸಮೀಪ ಇಸ್ಪಿಟ್ ಆಟವನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ...
ಐಎನ್ಎಸ್ ಕದಂಬ ನೌಕಾನೆಲೆಯಿಂದ ಕೇವಲ 5 ಕಿಮೀ ದೂರದಲ್ಲಿ ಕಾರವಾರ ಕಾಳಿ ನದಿ ಕಣಿವೆಯ ಬಳಿ ಜಿಪಿಎಸ್ ಟ್ಯಾಗ್ ಮಾಡಿದ ರಣಹದ್ದು ಭಾನುವಾರ ಕಾಣಿಸಿಕೊಂಡಿದ್ದು, ಭದ್ರತಾ ಆತಂಕಕ್ಕೆ ಕಾರಣವಾಗಿತ್ತು. ಮಹಾರಾಷ್ಟ್ರ ಅರಣ್ಯ ಇಲಾಖೆ...
ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಕರ್ತವ್ಯ ನಿರತರಾಗಿದ್ದ ಸಿಐಎಸ್ಎಫ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಸಂಬಂಧಿಸಿದ ಮಲ್ಲಾಪುರ ಟೌನ್‌ಶಿಪ್‌ನಲ್ಲಿ...
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ...