ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂರನೇ ದಿನವೂ ನಿರೀಕ್ಷಿತ ಪ್ರಗತಿ ಕಂಡಿಲ್ಲ. ತಾಂತ್ರಿಕ ಸಮಸ್ಯೆ, ಗೊಂದಲದ ಕಾರಣ ನೀಡಿ ಅರ್ಧದಷ್ಟು ಸಮೀಕ್ಷೆದಾರರು ಕೆಲಸಕ್ಕೆ ಗೈರಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮೀಕ್ಷೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ತೀವ್ರವಾಗುತ್ತಿರುವ ಮಾದಕ ವಸ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ಇದನ್ನು ಸಂಪೂರ್ಣವಾಗಿ ನಿರ್ಮೂಲಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದೆ. ಜಿಲ್ಲೆಯ ಶಾಲಾ–ಕಾಲೇಜುಗಳು,...
ಗ್ರಾಮೀಣ ಜನತೆ, ಅಶಕ್ತರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಸುಲಭವಾಗಿ ಕಾನೂನು ಸೇವೆ ಹಾಗೂ ನೆರವು ಒದಗಿಸಲು ಕಾರವಾರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಕಾನೂನು...
ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು 'ಶರಾವತಿ ಉಳಿಸಿ' ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮತ್ತೆ ಅಕ್ರಮ ಬಡ್ಡಿ ದಂಧೆಯ ಪ್ರಕರಣ ಬೆಳಕಿಗೆ ಬಂದಿದ್ದು, ಮೀಟರ್ ಬಡ್ಡಿದಂಧೆ ಪುನಃ ಪ್ರಾರಂಭವಾಗಿದೆ ಎಂಬ ಅನುಮಾನ ಮೂಡುತ್ತಿದೆ. ಇಂದು ನಡೆದ ಪ್ರಕರಣ ಸ್ಥಳೀಯರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದ...