ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು 2024-25ನೇ ಹಣಕಾಸು ವರ್ಷಕ್ಕಾಗಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯಡಿ ಪರಿಷ್ಕೃತ ವೇತನಗಳನ್ನು ಪ್ರಕಟಿಸಿದ್ದು, ಸೋಮವಾರ(ಏ.1)ದಿಂದ ಜಾರಿಗೆ ಬರಲಿವೆ.
ಕಾಯ್ದೆಯ ವ್ಯಾಪ್ತಿಗೊಳಪಟ್ಟಿರುವ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...