ಉತ್ತರ ಪ್ರದೇಶದ ಶಹಾಬಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 20 ವರ್ಷದ ಆರೋಪಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆ...
ಕ್ಯಾಂಡಿ ನೀಡುವುದಾಗಿ ಆಮಿಷವೊಡ್ಡಿ ಮೂರು ವರ್ಷದ ಮತು ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್...
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ಒಂದೇ ವಾರದಲ್ಲಿ ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸಾವು-ಬದುಕಿನ...
ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಎಂಟು ಮಂದಿ ಯಾತ್ರಿಕರು ಸಾವನ್ನಪ್ಪಿರುವ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸೋಮವಾರ...
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಸಿಂಗ್ ಅವರನ್ನು ಥಳಿಸುತ್ತಿರುವ ವಿಡಿಯೋ...