"ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ...
ಮಹಾ ಕುಂಭಮೇಳ ಅಂತ್ಯವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾ ಕುಂಭಮೇಳದ ಟೀಕಾಕಾರರ ವಿರುದ್ದ ವಾಗ್ದಾಳಿ ನಡೆಸಿದ್ದು, "ಹಂದಿಗಳು, ರಣಹದ್ದುಗಳು"...
ದಲಿತ ಸಮುದಾಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ಕುದುರೆ ಮೇಲೆ ಸವಾರಿ ಮಾಡುತ್ತಿದ್ದ ವರನ ಮೇಲೆ ಪ್ರಬಲ ಜಾತಿಯ 40 ಮಂದಿ ದುರುಳರು ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ....
ಉತ್ತರ ಪ್ರದೇಶ ರಾಜ್ಯದ ರಾಜ್ಯದ ಆರ್ಥಿಕತೆಯನ್ನು 2029ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಮಾಡುವ ಸರ್ಕಾರದ ಹೇಳಿಕೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶನಿವಾರ ಟೀಕಿಸಿದ್ದಾರೆ. "ತಮ್ಮ ಕೆಲಸದಲ್ಲಿ ವಿಫಲರಾದವರು...
ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...