ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ,...
ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು...
ಮುಸ್ಲಿಂ ಹೆಸರು ಬಳಸಿಕೊಂಡು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಕುಂಭಮೇಳವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಿಹಾರದ ಪುರ್ನಿಯಾದ ಆಯುಶ್ ಕುಮಾರ್ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಮಾಧ್ಯಮದಲ್ಲಿ 'ನಾಸೀರ್...
ಉತ್ತರ ಪ್ರದೇಶದ ಬುದಾನ್ನಲ್ಲಿ ತನ್ನ ತಾಯಿ ಹಾಗೂ ನಾಲ್ವರು ಸಹೋದರಿಯರನ್ನು ಹೋಟೆಲ್ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆಗ್ರಾ ಮೂಲದ ಕುಟುಂಬವು ಡಿಸೆಂಬರ್ 30 ರಿಂದ...
ಹಸುವೊಂದನ್ನು ಕೊಂದಿರುವ ಶಂಕೆಯಿಂದ ಸ್ವಘೋಷಿತ ಗೋರಕ್ಷಕರು ವ್ಯಕ್ತಿಯೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಸುಕಿನ ವೇಳೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಶಹದೀನ್ ಖುರೇಷಿ ಕೆಲ ಗಂಟೆಗಳ...